ಗುರುಗ್ರಾಮ : ಗುರುಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಸಂಗಾತಿಯ ಮಕ್ಕಳನ್ನು ಕಾಲುವೆಗೆ ಎಸೆದು ಕೊಲೆ ಮಾಡಿದನೆಂದು ಆರೋಪಿಸಲಾಗಿದೆ. ಮಹಿಳೆಯ ಪತಿ ನಿಧನರಾದ ಹಿನ್ನಲೆಯಲ್ಲಿ ಆಕೆ ಆರೋಪಿಯ ಜೊತೆ ಸಂಬಂಧ ಹೊಂದಿದ್ದಳು. ಇದರಿಂದ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.ಈ ನಡುವೆ ಮಹಿಳೆ ಮತ್ತು ಆರೋಪಿಯ ನಡುವೆ ಜಗಳವಾಗುತ್ತಿದ್ದ ಕಾರಣ ಆರೋಪಿ ತನ್ನ ಸ್ನೇಹಿತರ ಸಹಾಯದಿಂದ ಆಕೆ ಹಾಗೂ ಆಕೆಯ ಇಬ್ಬರು ಮಕ್ಕಳನ್ನು ಕಾಲುವೆಗೆ ಎಸೆದಿದ್ದಾನೆ. ಮಹಿಳೆ ಬಚಾವ್ ಆಗಿದ್ದು ಮಕ್ಕಳು ಸಾವನಪ್ಪಿದ್ದಾರೆ