ಮುಂಬೈ : ಆಟವಾಡುವ ನೆಪದಲ್ಲಿ 11 ವರ್ಷದ ಬಾಲಕಿಯನ್ನು ಕರೆದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 14 ವರ್ಷದ ಹುಡುಗನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ತಾಯಿ ಮತ್ತು ಸಹೋದರನ ಜೊತೆ ವಾಸವಾಗಿದ್ದಾಳೆ, ಆಕೆ ದಿನಸಿ ತರಲು ಹೋಗುವಾಗ ಎದುರಿಗೆ ಬಂದ ಆರೋಪಿ ಒಟ್ಟಿಗೆ ಸೇರಿ ಆಟವಾಡುವ ಎಂದು ತನ್ನ ಮನೆಗೆ ಕರೆದುಕೊಂಡು ಬಂದು ಟೆರೆಸ್ ಮೇಲೆ ಕರೆದುಕೊಂಡು ಹೋಗಿ ಮಾನಭಂಗ ಎಸಗಿದ್ದಾನೆ. ಹಾಗೇ ಈ ವಿಚಾರ ಯಾರಿಗಾದರೂ ತಿಳಿಸಿದರೆ