ಸತತ ಮಳೆಯಿಂದ ಜಲಾಶಯಗಳು ಭರ್ತಿಗೊಂಡು, ಕಾವೇರಿ ನದಿ ಪಾತ್ರದ ಜನರು ಸಂಕಷ್ಟದಲ್ಲಿದ್ದಾರೆ. ನೆರೆ ಪೀಡಿತ ಗ್ರಾಮದ ಜನರಿಗೆ ಗಡಿ ಜಿಲ್ಲೆಯಿಂದ ವರ್ತಕರ ಸಂಘದ ಸದಸ್ಯರು ಸಹಾಯ ಹಸ್ತ ಚಾಚಿದ್ದಾರೆ.ಚಾಮರಾಜನಗರ ಪಟ್ಟಣದ ವರ್ತಕರ ಸಂಘದ ಸದಸ್ಯರು ಪ್ರವಾಹ ಸಂತ್ರಸ್ಥರಿಗೆ ಸಹಾಯ ಹಸ್ತ ಚಾಚಿದ್ದಾರೆ. ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ಭಾಗದ ಕಾವೇರಿ ನದಿ ತೀರದ ದಾಸನಪುರ, ಹಳೆ ಅಣಗಳ್ಳಿ, ಹಂಪಾಪುರ, ಹರಳೆ, ಮುಳ್ಳೂರು, ಯಡಕುರಿಯಾ ಸೇರಿದಂತೆ ಹತ್ತಕ್ಕೂ ಹೆಚ್ಚಿನ ಹಳ್ಳಿಗಳು ಜಲಾವೃತಗೊಂಡಿವೆ. ಅಲ್ಲಿನ