#meetoo ಅಭಿಯಾನಕ್ಕೆ ಹಾಸನದ ಯುವತಿಯೊಬ್ಬಳು ಕೈ ಜೋಡಿಸಿದ್ದಾಳೆ.ಸಾಮಾಜಿಕ ಜಾಲತಾಣಗಳ ಮೂಲಕ ನೋವು ಹೊರ ಹಾಕಿದ್ದಾಳೆ ಹೆಸರೇಳಲಿಚ್ಚದ ಯುವತಿ. ಹಾಸನದ ಸರ್ಕಾರಿ ನೌಕರನೊರ್ವನ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾಳೆ.ಕೆಲಸ ಕೊಡಿಸುವ ಹೆಸರಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಮುತ್ತು ನೀಡುವಂತೆ ಒತ್ತಾಯಿಸಿ ಹಾಗೂ ಎಲ್ಲಾ ರೀತಿಯಲ್ಲಿಯೂ ಸಹಕರಿಸುವಂತೆ ಒತ್ತಾಯ ಮಾಡಿದ್ದಾನೆ ಎಂದು ಯುವತಿ ಹೇಳಿಕೊಂಡಿದ್ದಾಳೆ. ಮೊಬೈಲ್ ನಂಬರ್ ಪಡೆದು ಕಿರುಕುಳ ನೀಡುತ್ತಿದ್ದ ಸರ್ಕಾರಿ ನೌಕರ, ಬೇಕಾದಷ್ಟು ಹಣ ನೀಡುವಂತೆ ಆಮಿಷ