ಮೈಸೂರು ರಸ್ತೆ ನಡುವಿನ ಕೆಂಗೇರಿ ಮಾರ್ಗ ಮೆಟ್ರೋ ಸಂಚಾರ ಆಗಸ್ಟ್ 29ರಿಂದ ಆರಂಭಗೊಳ್ಳಲಿದೆ. ಈ ಮೂಲಕ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಆಗಸ್ಟ್ 29ರಂದು 7.53 ಕಿ.ಮೀ ಉದ್ದದ ಮೆಟ್ರೋ ಮಾರ್ಗ ವಾಣಿಜ್ಯ ಸಂಚಾರಕ್ಕೆ ನೂತನ ಮಾರ್ಗಕ್ಕೆ ಚಾಲನೆ ದೊರೆಯಲಿದ್ದು, ಅದೇ ದಿನ ಮಧ್ಯಾಹ್ನದಿಂದ ಪ್ರಯಾಣಿಕರಿಗೆ ಸಂಚಾರ ಮುಕ್ತವಾಗಲಿದೆ. ನೇರಳೆ ಮಾರ್ಗದ ವಿಸ್ತರಿತ ಮಾರ್ಗದಲ್ಲಿ ಮೆಟ್ರೋ ಸಂಚರಿಸಲಿದ್ದು, ವಿಸ್ತರಿಸಿದ ಮಾರ್ಗದಲ್ಲಿ ನಾಯಂಡಹಳ್ಳಿ, ಆರ್ ಆರ್ ನಗರ,ಜ್ಞಾನಭಾರತಿ, ಪಟ್ಟಣಗೆರೆ