ಬೆಂಗಳೂರು ಮೆಟ್ರೋ ರೈಲು ನಿಗಮವು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ವರೆಗೆ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿದ್ದು ನಾಳೆ ರಾತ್ರಿ 09.30 ರಿಂದ ಸಂಚಾರವನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ನೇರಳೆ ಮಾರ್ಗದ ಕೊನೆಯ ಮೆಟ್ರೋ ರೈಲು ಸೇವೆಯು ಕೆಂಗೇರಿ ಮಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ, ಕಡೆಗೆ ರಾತ್ರಿ 8.40 ಗಂಟೆಗೆ ಹೊರಡಲಿದೆ ಮತ್ತು ಬೈಯಪ್ಪನಹಳ್ಳಿಯಿಂದ ಕೆಂಗೇರಿ ಕಡಗೆ ಕೊನೆಯ ಮೆಟ್ರೋ ರೈಲು ಸೇವೆ ರಾತ್ರಿ 09.30 ಗಂಟೆಗೆ ಲಭ್ಯವಿರುತ್ತದೆ. ಮೆಜೆಸ್ಟಿಕ್