ಎಲ್ಲೆಲ್ಲಿ ಮೆಟ್ರೋ ಮಾರ್ಗ ನಿರ್ಮಾಣ ಕಾಮಗಾರಿ ನಡೆಯುತ್ತಿದೆ .ಅಲ್ಲಿ ಪರಿಣಾಮಕಾರಿ ಹಾಗೂ ಸುರಕ್ಷತಾ ವಿಧಾನ ಅನುಷ್ಠಾನಗೊಳಿಸಲು BMRCL ಚಿಂತನೆ ನಡೆಸಿದೆ.ಆದ್ರೆ ಮುಖ್ಯ ಕಾರಣದಿಂದಾಗಿ ಮೆಟ್ರೋ ಕಾಮಗಾರಿಗಳು ಸದ್ಯಕ್ಕೆ ಸ್ಥಗಿತಗೊಂಡಿವೆ.ಕಳೆದ ಜನವರಿ 10ರಂದು ಹೆಣ್ಣೂರು ರಸ್ತೆಯಲ್ಲಿ ಮೆಟ್ರೋ ಕಾಮಗಾರಿಯಲ್ಲಿ ಕಾಂಕ್ರೀಟ್ ಹಾಕಲು ನಿಲ್ಲಿಸಲಾಗಿದ್ದ ಕಬ್ಬಿಣದ ಸರಳುಗಳ ಪಿಲ್ಲರ್ ರಸ್ತೆ ಕುಸಿದು ಅವಘಡ ಸಂಭವಿಸಿದೆ.ಘಟನೆಯಲ್ಲಿ ತಾಯಿ ತೇಜಸ್ವಿನಿ ಹಾಗೂ ಅವರ ಎರಡೂವರೆ ವರ್ಷದ ಮಗು ವಿಹಾನ್ ಪ್ರಾಣ ಬಿಟ್ಟಿದ್ದರು.ಇದರ ಹಿಂದೆಯೇ ನಮ್ಮ ಮೆಟ್ರೋ