ಚಂಡಮಾರುತ ಮಿಚಾಂಗ್ ತಮಿಳುನಾಡಿನ ನಾಲ್ಕು ಜಿಲ್ಲೆಗಳಲ್ಲಿ ಅಬ್ಬರಿಸಿದೆ. ಧಾರಾಕಾರ ಮಳೆ, ಗಾಳಿಯಿಂದ ಸಂಭವಿಸಿದ ಅವಘಡಗಳಲ್ಲಿ ಮಹಿಳೆ ಸೇರಿ ಐವರು ಮೃತಪಟ್ಟಿದ್ದಾರೆ.. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ನಷ್ಟವಾಗಿದೆ.