ರಾಜ್ಯದ ಜನರಿಗೆ ತಿಂಗಳ ಆರಂಭದಲ್ಲೇ ಶಾಕ್ ಮೇಲೆ ಶಾಕ್ ಸಿಗುತ್ತಿದೆ. ಒಂದು ಕಡೆ ತರಕಾರಿ ಆಯ್ತು. ಇದೀಗ ಹಾಲು ದುಬಾರಿ. ಇನ್ನು ಇಷ್ಟಕ್ಕೆ ಫುಲ್ ಸ್ಟಾಪ್ ಹಾಕದೇ ಹೋಟೆಲ್ ನಲ್ಲಿನ ಪ್ರೈಸ್ ಕೂಡ ಜಾಸ್ತಿ. ಅಬ್ಬಾ ಇಷ್ಟೆಲ್ಲಾ ದುಬಾರಿ ದುನಿಯಾದಲ್ಲಿ ಹೆಂಗಪ್ಪ ಜೀವನ ಅಂತಾ ಜನ ಫುಲ್ ಶಾಕ್ ಆಗ್ಬಿಟ್ಟಿದ್ದಾರೆ.ಒಂದು ಕಡೆ ಹಾಲಿನ ದರ ಏರಿಕೆಯ ಬಿಸಿ.. ಇನ್ನೊಂದು ಕಡೆ ಹೋಟೆಲ್ ತಿನಿಸುಗಳು ಕೂಡ ದುಬಾರಿ. ಹೌದು ನಂದಿನಿ ಹಾಲಿನ