ಕಲಬುರಗಿ : ನಂದಿನಿ ಹಾಲು ಮತ್ತು ಮೊಸರಿನ ದರ ಏರಿಕೆಯ ಬಗ್ಗೆ ನ.20ರ ನಂತರ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಹಾಲಿನ ದರ 3 ರೂಪಾಯಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನ.20 ರ ನಂತರ ಹಾಲು ಒಕ್ಕೂಟದ ಮಹಾಮಂಡಳ ಅಧ್ಯಕ್ಷರು ಮತ್ತು ಅಧಿಕಾರಿಗಳ ಸಭೆ ಕರೆದು ನಿರ್ಣಯ ಕೈಗೊಳ್ಳಲಾಗುತ್ತದೆ.ಜನರಿಗೆ ಭಾರ ಆಗದಂತೆ, ರೈತರಿಗೆ ಅನುಕೂಲವಾಗುವಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.ಇಂದು ಮಧ್ಯರಾತ್ರಿಯಿಂದಲೇ ಪ್ರತಿ