ಹಾಲಿನ ಪ್ರೋತ್ಸಾಹ ಧನ ಲೀಟರ್ ಗೆ 1.50 ರೂ. ಕಡಮೆ ಮಾಡಲಾಗುವುದೆಂದು ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟದಿಂದ ಆದೇಶ ಹೊರಡಿದೆ.ಜೂನ್ 1 ರಿಂದ ಪರಿಷ್ಕೃತ ಆದೇಶ ಜಾರಿ ಯಾಗಲಿದ್ದು,ಈ ಹಿಂದೆ ಬೇಸಿಗೆಯ ಸಮಯದಲ್ಲಿ ಪ್ರತಿ ಲೀಟರ್ ಹಾಲಿಗೆ 2.85 ರೂಪಾಯಿ ವಿಶೇಷ ಪ್ರೋತ್ಸಾಹ ಧನ ಘೋಷಿಸಿದ್ದ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ಏ. 1ರಿಂದ ಮೇ. 31 ರವರೆಗೆ ವಿಶೇಷ ಪ್ರೋತ್ಸಾಹ ಧನ ನೀಡಿತ್ತು, ಆದರೆ ಈಗ