ಹುಬ್ಬಳ್ಳಿ: ಬಳ್ಳಾರಿಯಲ್ಲಿ ಮೈನಿಂಗ್ ಮಾಫಿಯಾ ಮತ್ತೆ ತಲೆ ಎತ್ತಿದೆ.ಜಗದೀಶ್ ಶೆಟ್ಟರ್ ಹುಬ್ಬಳ್ಳಿಯಲ್ಲಿ ಅನೇಕ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಹೇಳಿದ್ದಾರೆ. ಶೆಟ್ಟರ್ ಅವರ ಮೇಲೆ ಐಟಿ ವ ಅಧಿಕಾರಿಗಳು ದಾಳಿ ಮಾಡಿ, ಅವರ ಆಸ್ತಿಯನ್ನ ಪರಿಶೀಲಿಸಬೇಕು. ಭ್ರಷ್ಟ ಅಧಿಕಾರಿಗಳು ಜನರನ್ನು ಭ್ರಷ್ಟರನ್ನಾಗಿ ಮಾಡುತ್ತಿದ್ದಾರೆ.ಈ ಮೂರು ಪಕ್ಷಗಳು ಮಹಾ ಬ್ರಷ್ಟ ಹಾಗೂ ಬೇಜವಾಬ್ದಾರಿ ಪಕ್ಷಗಳಾಗಿವೆ. ಈ ಮೂರು ಪಕ್ಷಗಳಿಂದ ರಾಜ್ಯದ ಜನತೆಗೆ ಮಹಾ ದ್ರೋಹವಾಗಿದೆ ಎಂದು