ಬೆಂಗಳೂರು : ಬಿಜೆಪಿ ಸಂಸದ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರಿಗೆ ನಿನ್ನೆ ತಡರಾತ್ರಿ ಜೀವ ಬೆದರಿಕೆ ಕರೆ ಬಂದಿದೆ ಎಂಬ ಮಾಹಿತಿ ತಿಳಿದುಬಂದಿದೆ. ಸಚಿವ ಅನಂತ್ ಕುಮಾರ್ ಹೆಗಡೆ ಮನೆಯಲ್ಲಿರದ ವೇಳೆ ನಿನ್ನೆ ತಡರಾತ್ರಿ 1.45 ರ ಸುಮಾರಿಗೆ ಅವರ ಮನೆಯ ಲ್ಯಾಂಡ್ ಲೈನ್ ಗೆ ದೂರವಾಣಿ ಕರೆ ಬಂದಿದ್ದು, ಅನಂತ್ ಕುಮಾರ್ ಹೆಗಡೆ ಅವರ ಪತ್ನಿ ರೂಪಾ ಹೆಗಡೆ ಕರೆ ಸ್ವೀಕರಿಸಿ ಮಾತನಾಡಿದ್ದಾರೆ. ಈ