ಸಂವಿಧಾವ ವಿರೋಧಿ ಹೇಳಿಕೆ ನೀಡುತ್ತಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಮತ್ತು ಪೇಜಾವರ ಶ್ರೀಗಳ ಕತ್ತು ಕತ್ತರಿಸಿದವರಿಗೆ 1 ಕೋಟಿ ರೂ ಬಹುಮಾನ ನೀಡುವುದಾಗಿ ಮಾಜಿ ಜಿಪಂ ಸದಸ್ಯ ಗುರುಶಾಂತ್ ಪಟ್ಟೇದಾರ್ ಘೋಷಿಸಿದ್ದಾರೆ. ಸಂವಿಧಾನ ಬದಲಾವಣೆ ಮಾಡುವುದಕ್ಕೆ ನಾವು ಬಂದಿದ್ದೇವೆ ಎನ್ನುವ ಕೇಂದ್ರ ಸಚಿವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಅವರು, ಕೇಂದ್ರ ಸಚಿವ ಅನಂತಕುಮಾರ ಹೆಗಡೆ ನಾಲಗೆ ಕತ್ತರಿಸಿ ತಂದವರಿಗೆ ಒಂದು ಕೋಟಿ ರೂ. ಬಹುಮಾನ ಕೊಡುತ್ತೇವೆ ಎಂದು