ದಾವಣಗೆರೆ : ಕೊರೊನಾ ನಿಯಂತ್ರಣ ಮತ್ತು ಮಳೆ ಹಾನಿ ಪರಿಹಾರ ನೀಡುವ ಸಲುವಾಗಿ ದಾವಣಗೆರೆ ಜಿಲ್ಲೆಯ ಉಸ್ತುವಾರಿಯಾಗಿ ನಿಯೋಜನೆಗೊಂಡಿರುವ ಸಚಿವರಾದ ಬಿ.ಎ.ಬಸವರಾಜ ಶುಕ್ರವಾರ ಬೆಳಿಗ್ಗೆ ಹರಿಹರ ತಾಲೂಕಿನ ಕೊಂಡಜ್ಜಿ ಗ್ರಾಮಕ್ಕೆ ಭೇಟಿ ನೀಡಿ ಮಳೆಯಿಂದಾಗಿ ಮನೆ ಕಳೆದುಕೊಂಡ ಸಂತ್ರಸ್ತರೊಂದಿಗೆ ಮಾತನಾಡಿದರು. ಮಳೆಯಿಂದಾಗಿ ಜೀವನ ಅಸ್ತವ್ಯಸ್ತತೆ ಯಾಗಿದೆ ಎಂದು ಗ್ರಾಮಸ್ಥರು ತಮ್ಮ ಅಳಲನ್ನು ಸಚಿವರ ಬಳಿ ತೊಡಿಗಕೊಂಡರು. ಗ್ರಾಮದಲ್ಲಿ ಹಾನಿಗೊಳಗಾದ ಕೆಲ ಸ್ಥಳಗಳನ್ನು ವೀಕ್ಷಣೆ ಮಾಡಲು ಮೂಲಕ ನೈಜ ಪರಿಸ್ಥಿತಿಯನ್ನು