ಸಚಿವ ಸಿ.ಎಸ್. ಶಿವಳ್ಳಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ, ಸೋಮವಾರ, 4 ಫೆಬ್ರವರಿ 2019 (11:13 IST)

 
 
 
ಹುಬ್ಬಳ್ಳಿ : ಆರೋಗ್ಯದಲ್ಲಿ ಏರುಪಾರಾಗಿದ್ದ ಹಿನ್ನಲೆಯಲ್ಲಿ ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹುಬ್ಬಳ್ಳಿ ತಾಲೂಕಿನ ಕರಡಿಕೊಪ್ಪ ಗ್ರಾಮದಲ್ಲಿ ಭಾನುವಾರ ರಾತ್ರಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಚಿವರು, ಕಾರ್ಯಕ್ರಮದ ನಂತರ ಉಪ್ಪಿಟ್ಟು ಸೇವಿಸಿ ವಾಪಾಸಾಗುವಾಗ ವಾಂತಿ ಮಾಡಿಕೊಂಡಿದ್ದಾರೆ.


ತಕ್ಷಣ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಚಿವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಇದುವರೆಗೂ ಸಚಿವರ ಅನಾರೋಗ್ಯದ ಕುರಿತು ಯಾವುದೇ ಮಾಹಿತಿ ನೀಡಿಲ್ಲ. ಇವರ ಜೊತೆಗೆ ಸಚಿವರ ಗನ್ ಮ್ಯಾನ್, ಅವರ ಆಪ್ತ ಕಾರ್ಯದರ್ಶಿ ಸೇರಿ ನಾಲ್ವರಿಗೆ ವಾಂತಿ ಆಗಿದ್ದು, ಅವರೆಲ್ಲರೂ ಕೂಡ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿಎಂ ಬಜೆಟ್ ಮಂಡಿಸುವುದು ಡೌಟ್ ಎಂದಿದ್ದಕ್ಕೆ ದೋಸ್ತಿ ಸರ್ಕಾರದಲ್ಲಿ ಆತಂಕ

ಬೆಂಗಳೂರು : ಫೆಬ್ರವರಿ 8ರಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಬಜೆಟ್​ ...

news

ಈ ಕಾರಣಕ್ಕಾಗಿ ಸಿದ್ದರಾಮಯ್ಯರನ್ನು ಹುಚ್ಚ ಎಂದ ಕೆ.ಎಸ್. ಈಶ್ವರಪ್ಪ

ದಾವಣಗೆರೆ : ಸಿದ್ದರಾಮಯ್ಯರನ್ನು ಹುಚ್ಚ ಎಂದು ಕೆ.ಎಸ್. ಈಶ್ವರಪ್ಪ ಅವರು ಮಾಜಿ ಸಿಎಂ ಸಿದ್ದರಾಮಯ್ಯ ...

news

ಪ್ರಿಯಾಂಕ ಗಾಂಧಿ ನಿಂದನೆ ಮಾಡಿದವರ ವಿರುದ್ಧ ಇಂದಿನಿಂದ ಎಫ್‍.ಐ.ಆರ್ ದಾಖಲು

ನವದೆಹಲಿ : ಕಾಂಗ್ರೆಸ್ ಪಕ್ಷದ ಪ್ರಧಾನ ಉಸ್ತುವಾರಿ ಕಾರ್ಯದರ್ಶಿ ಆಗಿ ನೇಮಕ ಮಾಡಲಾಗಿದ್ದ ಪ್ರಿಯಾಂಕ ಗಾಂಧಿ ...

news

ಜಪಾನಿನಲ್ಲಿ ಹೆಚ್ಚಾಗಿ ವೃದ್ಧರು ಅಪರಾಧವೆಸಗಿ ಜೈಲಿಗೆ ಹೋಗುತ್ತಿದ್ದಾರಂತೆ. ಯಾಕೆ ಗೊತ್ತಾ?

ಜಪಾನ್ : ಜಪಾನಿನಲ್ಲಿ ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿರುವ ವೃದ್ಧರು ತಾವು ವಾಸಿಸಲು ಹಾಗೂ ವೈದ್ಯಕೀಯ ...