ಕೊಡಗಿನ ಸಂತ್ರಸ್ತರಿಗೆ ನೆರವಿಗೆ ಮಗನ ಬೀಗರ ಔತಣಕೂಟವನ್ನು ರದ್ದು ಮಾಡಿ, ಆ ಹಣವನ್ನು ಮಡಿಕೇರಿ ಸಂತ್ರಸ್ತರಿಗಾಗಿ ಸಿಎಂ ಪರಿಹಾರ ನಿಧಿಗೆ ಕೊಡಲು ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ನಿರ್ಧರಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪುತ್ರ ಶಿವರಾಜು ಅವ್ರ ಬೀಗರ ಔತಣಕೂಟ ರದ್ದು ಮಾಡಿ ಕೊಡಗಿನ ಸಂತ್ರಸ್ತರಿಗೆ ನೆರವಾಗಲು ನಿರ್ಧರಿಸಿದ್ದು, ಕೊಡಗಿನ ಸಂತ್ರಸ್ತರ ನೆರವಿಗೆ ಪುಟ್ಟರಾಜು ಅವರಿಂದ 10 ಲಕ್ಷ ರೂ.ದೇಣಿಗೆ ಕೊಡಲಾಗುವುದು. ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ಅರ್ಪಿಸುತ್ತೇವೆ