ಸಚಿವ ಡಿಕೆಶಿವಕುಮಾರ್ BSY ಗೆ ಅಭಿನಂದಿಸಿದ್ದು ಏಕೆ?

ಬೆಂಗಳೂರು, ಭಾನುವಾರ, 10 ಫೆಬ್ರವರಿ 2019 (18:17 IST)

ಬಿ.ಎಸ್.ಯಡಿಯೂರಪ್ಪನವರಿಗೆ ಸಚಿವ ಡಿ.ಕೆ.ಶಿವಕುಮಾರ್ ಅಭಿನಂದನೆಗಳನ್ನು ತಿಳಿಸುವ ಮೂಲಕ ಗಮನ ಸೆಳೆದಿದ್ದಾರೆ.

ಗುರುಮಿಠಕಲ್ ಶಾಸಕರ ಪುತ್ರನೊಂದಿಗೆ ನಡೆಸಿರುವ ಆಪರೇಷನ್ ಕಮಲದ ಆಡಿಯೋದಲ್ಲಿರುವ ಧ್ವನಿ ನನ್ನದೇ ಎಂದು ಹೇಳುವ ಮೂಲಕ ಬಿ.ಎಸ್.ಒಪ್ಪಿಕೊಂಡಿರುವುದಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಸಚಿವ ಡಿ.ಕೆ.ಶಿವಕುಮಾರ ಹೇಳಿದ್ದಾರೆ.
ಯಡಿಯೂರಪ್ಪನವರಿಗೆ ಆ ದೇವರು ಒಳ್ಳೆಯದನ್ನು ಮಾಡಲಿ. ಸತ್ಯವನ್ನು ಬಹಳ ದಿನಗಳವರೆಗೆ ಮುಚ್ಚಿಡಲು ಆಗುವುದಿಲ್ಲ ಎಂದು ಹೇಳಿದರು.

ಯಾರದೋ ಧ್ವನಿಯನ್ನು ಇನ್ಯಾರೋ ಮಿಮಿಕ್ರಿ ಮಾಡಲು ಬರುವುದಿಲ್ಲ ಎಂದ ಅವರು, ಸಿ.ಡಿ. ವಿಷಯದಲ್ಲಿ ಮುಂದಿನ ನಿರ್ಧಾರವನ್ನು ಸದನದಲ್ಲಿ ಸಭಾಧ್ಯಕ್ಷರು ನಿರ್ಧಾರ ಮಾಡಲಿದ್ದಾರೆ ಎಂದು ಹೇಳಿದರು.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸದನದಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗುತ್ತಾ? ಆಪರೇಷನ್ ಕಮಲ ಆಡಿಯೋ!

ಬಿ.ಎಸ್.ಯಡಿಯೂರಪ್ಪ ಅವರು ನಡೆಸಿರುವ ಸಂಭಾಷಣೆಯ ಆಡಿಯೋ ಕುರಿತು ಹಾಗೂ ಆಪರೇಷನ್ ಕಮಲದ ಬಗ್ಗೆ ನಾಳೆ ...

news

ಯುಪಿಎ 2ನೇ ಅವಧಿಯ ಭ್ರಷ್ಟಾಚಾರ ಬಿಚ್ಚಿಟ್ಟ ಮಾಜಿ ಸಿಎಂ!

ಸಕ್ಕರೆ ನಾಡು ಮಂಡ್ಯದಲ್ಲಿ ಬಿಜೆಪಿ ಪಕ್ಷವನ್ನ ಬಲಗೊಳಿಸಲು ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕೀಯ ಧುರೀಣ ...

news

ಲೋಕಸಭೆ ಎಲೆಕ್ಷನ್: ರೌಡಿಗಳು ಮಾಡಿದ್ದೇನು?

ಮುಂಬರುವ ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭಗೊಂಡಿದೆ. ಏತನ್ಮಧ್ಯೆ ರೌಡಿಗಳ ವಿಚಾರಣೆ ...

news

ಬಿಎಸ್ ವೈ ವಿರುದ್ಧ ಕಿಡಿಕಾರಿದ ಸಚಿವ!

ಮುಂಬೈನಲ್ಲಿ‌ ಕಾಂಗ್ರೆಸ್ ಶಾಸಕರಿಗೆ ಬಿ.ಎಸ್.ಯಡಿಯೂರಪ್ಪ ಗೃಹ ಬಂಧನ ಮಾಡಿದ್ದಾರೆ ಎಂದು ಸಚಿವರೊಬ್ಬರು ಆರೋಪ ...