ಬೆಂಗಳೂರು : ಗುರುವಾರ ರಾಜಕೀಯ ನಾಯಕರ ಮನೆಗೆ ಹಾಗೂ ಸ್ಯಾಂಡಲ್ ವುಡ್ ಹೀರೋಗಳ ಮನೆಗೆ ದಾಳಿ ನಡೆಸಿ ಐಟಿ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದರು, ಆದರೆ ನಿನ್ನೆ ರಾತ್ರಿ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ನಟ ಪುನೀತ್ ರಾಜ್ಕುಮಾರ್ ಮನೆ ಮುಂದೆ ಪ್ರತ್ಯಕ್ಷರಾಗಿ ಆಶ್ಚರ್ಯ ಮೂಡಿಸಿದ್ದಾರೆ.