ಬೆಂಗಳೂರು: ಆಂಬಿಡೆಂಟ್ ಕಂಪನಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿ ಪ್ರಕರಣದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ ಎಂದು ಸಚಿವ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.ಈ ಪ್ರಕರಣದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ. ಸಿಸಿಬಿ ಅಧಿಕಾರಿಗಳು ಮೊದಲಿನಿಂದಲೂ ಪ್ರಕರಣದ ಬಗ್ಗೆ ಸಾಕ್ಷ್ಯ ಸಂಗ್ರಹಿಸುತ್ತಿದ್ದರು. ಈಗ ಬಂಧನಕ್ಕೆ ಬಲೆ ಬೀಸಿದ್ದಾರೆ. ಆದರೆ ಇದರಲ್ಲಿ ನಮ್ಮ ಪಾತ್ರವಿಲ್ಲ ಎಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.ಅಷ್ಟೇ ಅಲ್ಲದೆ,