ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮುಂದೆ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಇಂದು ಹಾಜರಾಗಿದ್ದಾರೆ. ಆದಾಯ ತೆರಿಗೆ ಇಲಾಖೆ ಸಮನ್ಸ್ ನೀಡಿದ ಹಿನ್ನೆಲೆಯಲ್ಲಿ ಅಧಿಕಾರಿಗಳ ಮುಂದೆ ಹಾಜರಾಗಿದ್ದೆ. ಅವರು ಕೇಳದ ದಾಖಲೆಗಳನ್ನು ನೀಡಿದ್ದೇನೆ. ಐಟಿ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ತಿಳಿಸಿದ್ದಾರೆ. ಮುಂದಿನ ವಾರ ಮತ್ತೆ ಐಟಿ ಕಚೇರಿಗೆ ಹಾಜರಾಗುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಅದರಂತೆ, ಮುಂದಿನ ವಾರ ಕೂಡಾ ವಿಚಾರಣೆಗೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ. ಐಟಿ