ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಇಡಿ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಂಸದ ಡಿ.ಕೆ. ಸುರೇಶ್ ನೋಟಿಸ್ ಬಗ್ಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.