ಜಾರಿ ನಿರ್ದೇಶನಾಲಯವು ಸಚಿವ ಡಿ.ಕೆ.ಶಿವಕುಮಾರ ಸೇರಿದಂತೆ ಹಲವರ ವಿರುದ್ಧ ಎಫ್ ಐ ಆರ್ ದಾಖಲಿಸಿದೆ.ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣ ಕುರಿತಂತೆ ಆದಾಯ ತೆರಿಗೆ ಇಲಾಖೆಯು ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಇತರರ ವಿರುದ್ಧ ಎಫ್ ಐ ಆರ್ ದಾಖಲಿಸಿದೆ. ಹೀಗಾಗಿ ಸಚಿವ ಡಿಕೆಶಿ ಬಂಧನವಾಗುವ ಸಾಧ್ಯತೆಗಳು ದಟ್ಟವಾಗಿವೆ.ತೆರಿಗೆ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯ ಸಚಿವ ಡಿಕೆಶಿ ಹಾಗೂ ಇತರರ ವಿರುದ್ಧ