ನಾನು ಯಾವುದೇ ತಪ್ಪು ಮಾಡಿಲ್ಲ. ಆದ್ರೂ ಅನಗತ್ಯವಾಗಿ ಹಿಂಸೆ ನೀಡಲಾಗುತ್ತಿದೆ. ಹೀಗಂತ ಸಚಿವ ಡಿ.ಕೆ.ಶಿವಕುಮಾರ ಹೇಳಿಕೊಂಡಿದ್ದಾರೆ.ಕಲಬುರಗಿ ಜಿಲ್ಲೆ ಗಾಣಗಾಪೂರದ ದತ್ತಾತ್ರೇಯನ ಸನ್ನಿಧಿಯಲ್ಲಿ ಸಚಿವ ಡಿ.ಕೆ. ಶಿವಕುಮಾರ ಹೇಳಿಕೆ ನೀಡಿದ್ದಾರೆ. ದತ್ತಾತ್ರೆಯ ದರ್ಶನಕ್ಕೆ ಬಹಳ ದಿನದಿಂದ ಬಯಸಿದ್ದೆ. ಇಂದು ದರ್ಶನ ಭಾಗ್ಯ ಈಡೇರಿದ್ದು, ದತ್ತನ ದರ್ಶನ ಮನಸ್ಸಿಗೆ ನೆಮ್ಮದಿ ನೀಡಿದೆ. ನಾನು ದೇವರ ಮೇಲೆ ನಂಬಿಕೆ ಇಟ್ಟುಕೊಂಡಿರುವ ಮನುಷ್ಯ. ದೇವರೆ ನ್ಯಾಯ ಕೊಡುತ್ತಾನೆ ಎನ್ನುವ ವಿಶ್ವಾಸವಿದೆ ಎಂದರು.ಮೈತ್ರಿ ಸರಕಾರ ಕೆಡವಲು ಬಿಜೆಪಿ