ಮಂಗಳೂರು : ಸಾಕಷ್ಟು ವಿರೋಧದ ನಡುವೆ ಕಾಂಗ್ರೆಸ್ ಪಕ್ಷ ಟಿಪ್ಪು ಜಯಂತಿ ಆಚರಣೆ ಮಾಡಿರುವುದಕ್ಕೆ ಮುಂದಿನ ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಇತಿಹಾಸದ ಪುಟ ಸೇರಲಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಟಿಪ್ಪು ಜಯಂತಿ ಆಚರಣೆ ಮಾಡುವುದರ ಬದಲು ಟಿಪ್ಪುವನ್ನು ಮರೆಯುವ ಕೆಲಸ ಆಗಬೇಕಿತ್ತು. ಸಾಕಷ್ಟು ವಿರೋಧದ ನಡುವೆ ಕಾಂಗ್ರೆಸ್ ಪಕ್ಷ ಈ ಕಾರ್ಯಕ್ರಮ ನಡೆಸಲು ಮುಂದಾಗಿದೆ. ಮುಂದಿನ ಲೋಕಸಭಾ ಚುನಾವಣೆ