ಬೆಂಗಳೂರು: ರಾಜಧಾನಿಯಲ್ಲಿ ಸುರಿದ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿತ್ತು. ಈ ಹಿನ್ನಲೆಯಲ್ಲಿ ರಾಜ್ಯಸರ್ಕಾರದ ಪರವಾಗಿ ನಗರ ಪ್ರದಕ್ಷಿಣೆ ಹೊರಟ, ಸಚಿವ ಕೆಜೆ ಜಾರ್ಜ್ ಮತ್ತು ರಾಮಲಿಂಗಾ ರೆಡ್ಡಿಗೆ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಎಸ್ ಡಿ ಲೇಔಟ್ ಗೆ ಭೇಟಿ ಕೊಟ್ಟ ಸಚಿವರಿಗೆ ಜನರು ಸರಿಯಾಗಿಯೇ ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜಕಾಲುವೆಗಾಗಿ ಗೋಡೆ ಕೆಡವಿದ್ದರಿಂದಲೇ ತಮ್ಮ ಮನೆಗೆ ನೀರು ನುಗ್ಗಿದೆ. ಹೀಗಾಗಿ ನಷ್ಟಪರಿಹಾರ ಕೊಡಿಸಿ ಎಂದು ಆಗ್ರಹಿಸಿದ್ದಾರೆ.ಆದರೆ ಸಂಪೂರ್ಣ ಪರಿಹಾರ ಸರ್ಕಾರದಿಂದ