ಗ್ರಾಮೀಣಾಭಿವೃದ್ಧಿ , ಪಂಚಾಯತ್ ರಾಜ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹಳ್ಳಿಗಳ ಕಡೆ ಮುಖ ಮಾಡಿದ್ದಾರೆ. ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹುಬ್ಬಳ್ಳಿಯ ಯರಿನಾರಾಯಣಪುರ ಮತ್ತು ಇತರ 14 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಬಹುಗ್ರಾಮ ಯೋಜನೆಯ ಸ್ಥಳಕ್ಕೆ ಸಚಿವ ಕೃಷ್ಣ ಭೈರೇಗೌಡ ಭೇಟಿ ನೀಡಿದರು. ಶುದ್ಧ ಕುಡಿಯುವ ನೀರು ಘಟಕ, ಕಿರೇಸೂರ ಗ್ರಾ.ಪಂ. ಗೆ ಭೇಟಿ ನೀಡಿ ಗ್ರಾಮದ ಜನಸಂಖ್ಯೆ, ಸಿಬ್ಬಂದಿ, ಸ್ವಚ್ಛ ಭಾರತ