ಕಾಂಗ್ರೆಸ್ ಹೈ ಕಮಾಂಡ್ ಅನ್ನು ಖಾರವಾಗಿ ಸಚಿವರೊಬ್ಬರು ಎಚ್ಚರಿಸಿದ್ದಾರೆ.ಸಣ್ಣ ನೀರಾವರಿ ಸಚಿವ ಪುಟ್ಟರಾಜು, ಸರ್ಕಾರ ಐದು ವರ್ಷ ಸುಲಲಿತವಾಗಿ ನಡೆಯಬೇಕು ಅಂದರೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸ್ಪಷ್ಟವಾಗಿ ರಾಜ್ಯದ ನಾಯಕರಿಗೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.ಮೇಲುಕೋಟೆಯಲ್ಲಿ ಮಾತನಾಡಿದ ಸಚಿವ ಪುಟ್ಟರಾಜು, ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರೇ ಇದ್ದಾರೆ. ಅವರ ನೇತೃತ್ವದಲ್ಲಿ ಸರ್ವತೋಮುಖ ಅಭಿವೃದ್ಧಿ ಗೆ ಕೆಲಸ ಮಾಡಲು ಸೂಚನೆ ನೀಡಬೇಕು. ಬಿಡಿಎ ಚೇರ್ಮನ್ ಆಗಿದ್ದವನು ಬೀದೀಲಿ ನಿಂತು ಮುಖ್ಯಮಂತ್ರಿ