ಲಿಂಗಾಯತ ಪ್ರತ್ಯೇಕತೆ ಕಾರಣದಿಂದಲೇ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಯಿತು ಎಂದು ಸಚಿವ ಡಿ.ಕೆ ಶಿವಕುಮಾರ ಹೇಳಿಕೆಗೆ ಮಾಜಿ ಸಚಿವ ಹಾಗೂ ಲಿಂಗಾಯತ ಪ್ರತ್ಯೇಕತೆ ಹೋರಾಟದ ಮುಂಚೂಣಿ ನಾಯಕ ಎಂ.ಬಿ ಪಾಟೀಲ್ ಟಾಂಗ್ ನೀಡಿದ್ದಾರೆ.ಗದಗಿನಲ್ಲಿ ಸಚಿವ ಡಿಕೆಶಿ ಲಿಂಗಾಯತ ಪ್ರತ್ಯೇಕತೆಯಿಂದ ಹಿನ್ನಡೆಯಾಯಿತೆಂದು ಹಾಗೂ ರಂಭಾಪುರಿ ಶ್ರೀಗಳ ಕ್ಷಮೆ ಕೇಳಿದ್ದು ಸಮಂಜಸವಲ್ಲಾ ಎಂದು ಎಂ.ಬಿ ಪಾಟೀಲ್ ಹೇಳಿದರು. ಸರ್ಕಾರ ಧರ್ಮದ ವಿಚಾರದಲ್ಲಿ ಹಸ್ತಕ್ಷೇಪ ಮಾಡಿರಲಿಲ್ಲ. ಯಾರೇ ಓರ್ವ ವ್ಯಕ್ತಿ ಸಮಾಜ