ಬರ ಅಧ್ಯಯನ ಸಚಿವ ಸಂಪುಟ ಉಪಸಮಿತಿ ಅಧ್ಯಕ್ಷರೂ ಆಗಿರುವ ಸಚಿವ ಆರ್.ವಿ.ದೇಶಪಾಂಡೆಗೆ ರೈತರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೈಗೊಂಡ ಕೆರೆ ಹೂಳೆತ್ತುವ ಕಾಮಗಾರಿ ವೀಕ್ಷಣೆಗೆ ಆಗಮಿಸಿದ ಸಚಿವರಿಗೆ, ಬೆಳೆ ಪರಿಹಾರ ಬಂದಿಲ್ಲವೆಂದು ರೈತರು ತರಾಟೆಗೆ ತೆಗೆದುಕೊಂಡರು. ರೈತರನ್ನು ಸಮಾಧಾನ ಪಡಿಸಲು ಯತ್ನಿಸಿದ ಸಚಿವರಿಗೆ ಆಕ್ಷೇಪ ವ್ಯಕ್ತಪಡಿಸಿದ ರೈತರು, ಕಳೆದ ಮೂರು ವರ್ಷಗಳಿಂದ ಬೆಳೆ ಪರಿಹಾರ ಬಂದಿಲ್ಲ. ಈ ಹಿಂದೆಯೂ ತಾವೇ ಬರ ಅಧ್ಯಯನಕ್ಕೆ