ವಿಜಯಪುರ: ಪಂಚ ಪೀಠಾಧಿಪತಿಗಳಿಂದ ನಡೆಯುತ್ತಿದೆ ಎಗ್ಗಿಲ್ಲದೇ ನೀತಿ ಸಂಹಿತೆ ಉಲ್ಲಂಘನೆಯಾಗುತ್ತಿದೆ. ಪಂಚ ಪೀಠಾಧಿಪತಿಗಳಿಂದ ಪಾದ ಪೂಜೆ ನೆಪದಲ್ಲಿ ಪ್ರಮಾಣ ವಚನ ಬೋಧಿಸುತ್ತಿದ್ದಾರೆ. ಚುನಾವಣಾ ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ನಮಗೂ ನಿಮಗೂ ವಿಚಾರಿಕ ಭಿನ್ನಾಭಿಪ್ರಾಯವಿದೆ ಹಾಗೆಂದ ಮಾತ್ರಕ್ಕೆ ಮತವನ್ನು ಎಂ.ಬಿ.ಪಾಟೀಲರಿಗೆ ಹಾಕಬೇಡಿ ಎಂಬುದು ಎಷ್ಟರ ಮಟ್ಟಿಗೆ ಸರಿ? ನಿಮಗೆ ತಾಕತ್ತಿದ್ದರೆ ವಿನಯ ಕುಲಕರ್ಣಿ ಮತಕ್ಷೇತ್ರಕ್ಕೆ ಹೋಗಿ ಪ್ರಚಾರ ಮಾಡಿ ಹೀಗಂತ ಸಚಿವ ಎಂ.ಬಿ.ಪಾಟೀಲ್ ಸವಾಲು ಹಾಕಿದ್ದಾರೆ. ವಿಜಯಪುರ ಜಿಲ್ಲಾಧಿಕಾರಿಗಳ