ಡಿ. 5 ರ ಬಳಿಕವೂ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಹೀಗಂತ ಮಾಜಿ ಡಿಸಿಎಂ ಹಾಗೂ ಸಚಿವರೊಬ್ಬರು ಹೇಳಿದ್ದಾರೆ. ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿಗೆ ನೋಬೆಲ್ ಪ್ರಶಸ್ತಿ ಕೊಡಬೇಕು. ಬೈ ಎಲೆಕ್ಷನ್ ಬಳಿಕ ಸರಕಾರ ಪತನವಾಗಲಿದೆ ಎಂದು ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಅವರಪ್ಪ ಮತ್ತು ಮಗನನ್ನು ಗೆಲ್ಲಿಸಿಕೊಳ್ಳಲು ಎಚ್ ಡಿ ಕೆ ಗೆ ಆಗಲಿಲ್ಲ. ಹೆಚ್. ಡಿ. ಕೆ. ಗೆ ನೋಬೆಲ್ ಪ್ರಶಸ್ತಿ ನೀಡಬೇಕು ಅಂತ ವ್ಯಂಗ್ಯವಾಡಿದ್ರು.ಸರಕಾರ ಪತನ