ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಗ್ರಾಮದ ಬಾಲಕಿಯ ಮನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಭೇಟಿ ನೀಡಿದ್ರು. ಸಚಿವೆ ಶಶಿಕಲಾ ಜೊಲ್ಲೆ ಅವರು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬೆಳಗಾವಿಯ ಕಡೋಲಿ ಗ್ರಾಮದ ಬಾಲಕಿಯ ಮನೆಗೆ ಭೇಟಿ ನೀಡಿದ್ರು.ಬಾಲಕಿಯ ಪಾಲಕರೊಂದಿಗೆ ಮಾತನಾಡಿದ ಸಚಿವರು, ಮಗುವಿಗೆ ಸಾಂತ್ವನ ಹೇಳುವುದರ ಜತೆಗೆ ಕುಟುಂಬಕ್ಕೆ ಧೈರ್ಯ ತುಂಬಿದರು. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ತಕ್ಕ ಶಿಕ್ಷೆ ಆಗಲಿದೆ ಎಂದರು. ಆರೋಪಿ ವಿರುದ್ಧ ಮೂರು