ಹಳದಿ ಝೋನ್ ನಲ್ಲಿರುವ ಜಿಲ್ಲೆಯನ್ನು ಇನ್ಮುಂದೆ ಗ್ರೀನ್ ಝೋನ್ ಮಾಡಲಾಗುತ್ತದೆ. ಅದಕ್ಕಾಗಿ ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕುವೆ ಎಂದು ಸಚಿವರೊಬ್ಬರು ಹೇಳಿದ್ದಾರೆ. ಕಳೆದ 28 ದಿನಗಳಿಂದ ದಾವಣಗೆರೆ ಜಿಲ್ಲೆಯಲ್ಲಿ ಹೊಸ ಕೊರೋನಾ ಪ್ರಕರಣ ಪತ್ತೆ ಆಗಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ಈಗಿರುವ ಹಳದಿ ಝೋನ್ ನಿಂದ ಹಸಿರು ಝೋನ್ ಗೆ ಪರಿವರ್ತಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ತಿಳಿಸಿದ್ದಾರೆ.ಜಿಲ್ಲೆಯನ್ನು ಹಸಿರು