ಬೆಂಗಳೂರು: ಕೊನೆಗೂ ಮುನಿಸು ಮರೆತು ವಿಧಾನಸೌಧದ ತಮ್ಮ ಕಚೇರಿಗೆ ಪೂಜೆ ಸಲ್ಲಿಸಿ ಅಧಿಕಾರ ಸ್ವೀಕರಿಸಿದ ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಸುದ್ದಿಗೋಷ್ಠಿ ನಡೆಸಿದರು.ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಚಿವರಿಗೆ ಉನ್ನತ ಶಿಕ್ಷಣ ಇಲಾಖೆಗೆ ಸಲಹೆಗಾರರಾಗಿ ಪ್ರೊ. ರಂಗಪ್ಪ ಅವರನ್ನು ನೇಮಿಸಿರುವ ಬಗ್ಗೆ ಸಮಜಾಯಿಷಿ ನೀಡಿದ್ದಾರೆ.ನಾನು ಯಾರನ್ನೂ ಸಲಹೆಗಾರರಾಗಿ ಕೊಡಿ ಎಂದು ಕೇಳಿರಲಿಲ್ಲ. ಆದರೆ ಉನ್ನತ ಶಿಕ್ಷಣ ಇಲಾಖೆ ಎನ್ನುವುದು ಮಹತ್ವದ ಇಲಾಖೆ. ಇಲ್ಲಿ ಹಲವು ತಜ್ಞರ ಸಲಹೆಗಳು