ಲಿಸ್ಟ್ ರಿಲೀಸ್ಗೂ ಮುನ್ನ ಕೊಪ್ಪಳ ಬಿಜೆಪಿಯಲ್ಲಿ ಟಿಕೆಟ್ ಫೈಟ್ ಜೋರಾಗಿದೆ.. ಮೂವರು ಹಾಲಿ ಶಾಸಕರಿಗೂ ಟಿಕೆಟ್ ಕೈ ತಪ್ಪುವ ಸಾಧ್ಯತೆ ಹೆಚ್ಚಿದೆ.