ಕೊರೊನಾ ವೈರಸ್ ಗೆ ಚಿಕಿತ್ಸೆ ನೀಡಲಾಗುತ್ತಿರುವ ಐಸೋಲೇಶನ್ ವಾರ್ಡ್ ನಲ್ಲಿ ಸಚಿವ ಬಿ.ಶ್ರೀರಾಮುಲು ಕಾಣಿಸಿಕೊಂಡಿದ್ದಾರೆ. ನೀವು ಧೈರ್ಯ ಕಳ್ಕೊಬೇಡಿ, ನೀಮಗೇನು ಆಗಿಲ್ಲ. ದೇವರು ದಯೆಯಿಂದ ನಿಮ್ಮದು ನೆಗೆಟಿವ್ ರಿಪೋರ್ಟ್ ಬರುತ್ತದೆ ಅಷ್ಟೇ, ಅಲ್ಲಿಯವರೆಗೆ ಐಸೋಲೇಶನ್ ವಾರ್ಡ್ನಲ್ಲಿರಬೇಕು. ನಿಮ್ಮೊಂದಿಗೆ ನಾವಿದ್ದೇವೆ; ತಮಗೆ ಚಿಕಿತ್ಸೆ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ನಿಮಗೆ ದೂರವಿಟ್ಟಿದ್ದೇವೆ ಎಂದು ಅಂದುಕೊಳ್ಳಬೇಡಿ; ದೇಶ ಹಾಗೂ ಎಲ್ಲರ ಸುರಕ್ಷತೆ ದೃಷ್ಟಿಯಿಂದ ತಮ್ಮನ್ನು ಐಸೋಲೇಶನ್ ವಾರ್ಡ್ನಲ್ಲಿಟ್ಟಿದ್ದೇವೆ. ಹೀಗೆಂದು ಬಳ್ಳಾರಿಯಲ್ಲಿ ಸಚಿವ ಶ್ರೀರಾಮುಲು