ಈ ರಾಜ್ಯದಲ್ಲಿ ಮಾರಾಟಗಾರರ ಸರ್ಕಾರವಿದೆ. ಕಮೀಷನ್ ಸಿಕ್ಕರೆ ವಿಧಾನಸೌಧವನ್ನೇ ಮಾರಿಬಿಡುತ್ತಾರೆ. ಹೀಗಂತ ಬಿಜೆಪಿ ಗಂಭೀರ ಆರೋಪ ಮಾಡಿದೆ.ಜಿಂದಾಲ್ ಗೆ ಭೂಮಿ ಮಾರಾಟ ನಿರ್ಧಾರ ವಾಪಸ್ ಪಡೆಯುವವರಗೆ ಹೋರಾಟ ನಿಲ್ಲಲ್ಲ ಎಂದು ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.ಇನ್ನು, ಐಎಂಎ ವಂಚನೆ ಪ್ರಕರಣದಲ್ಲಿ ಜಮೀರ್ ಮತ್ತು ರೋಷನ್ ಬೇಗ್ ರನ್ನು ಬಂಧಿಸಬೇಕು. ಜಮೀರ್ ಮತ್ತು ರೋಷನ್ ಬೇಗ್ ಇಬ್ಬರೂ ಮೈತ್ರಿ ಪಕ್ಷದ ಕಳ್ಳೆತ್ತುಗಳು. ಎಸ್ ಐಟಿಗೆ ಹೋಗಿ ಹೇಳು ಎಂದು ಸಿದ್ದರಾಮಯ್ಯ ರೋಷನ್ ಬೇಗ್