ಬೆಂಗಳೂರು: ಇಂದು ಸಂಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಶಾಸಕ ಆರ್.ಬಿ.ತಿಮ್ಮಾಪುರ್ ವಿರುದ್ಧದ ಆರೋಪಗಳ ಬಗ್ಗೆ, ಸಚಿವ ಜಯಚಂದ್ರ ಇಂದು ರಾಜ್ಯಪಾಲರನ್ನು ಭೇಟಿ ಮಾಡಿ ವಿವರಣೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.