ಉಡುಪಿ : ಮಲ್ಪೆ ಬಂದರಿನಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟ್ ಸಹಿತ ಮೀನೂಗಾರರು ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಡಾ.ಜಯಮಾಲ ಮೀನೂಗಾರರನ್ನು ಹುಡುಕಿ ಕೊಡುವಂತೆ ಸೇನೆಗೆ ಪತ್ರ ಬರೆದಿದ್ದಾರೆ ಎಂಬುದಾಗಿ ತಿಳಿದುಬಂದಿದೆ.