ಬೆಂಗಳೂರು : ಇಂದು ನೂತನ ಸಚಿವರಿಗೆ ಖಾತೆ ಹಂಚಿಕೆ ಸಾಧ್ಯತೆ ಹಿನ್ನಲೆಯಲ್ಲಿ ಸಿಎಂ ಬಿಎಸ್ ವೈ ನಿವಾಸಕ್ಕೆ ಸಚಿವ ಕೆ.ಗೋಪಾಲಯ್ಯ ಭೇಟಿ ನೀಡಿದ್ದಾರೆ.ಈಗಾಗಲೇ ಪ್ರಮಾಣವಚನ ಸ್ವೀಕರಿಸಿದ 10 ಮಂದಿ ನೂತನ ಸಚಿವರಿಗೆ ಇಂದು ಖಾತೆ ಹಂಚಿಕೆ ಮಾಡುವುದಾಗಿ ಸಿಎಂ ಹೇಳಿದ್ದಾರೆ. ಆದಕಾರಣ ಸಚಿವ ಗೋಪಾಲಯ್ಯ ಇಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಅವರು ಖಾತೆ ಹಂಚಿಕೆ ಕುರಿತು ಸಿಎಂ ಜೊತೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ತಮಗೆ