Normal 0 false false false EN-US X-NONE X-NONE ಶಿವಮೊಗ್ಗ : ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಅವರ ಕುಟುಂಬಸ್ಥರಿಗೆ ಇದೀಗ ಕೊರೊನಾ ಭೀತಿ ಎದುರಾಗಿದೆ.ಶಿವಮೊಗ್ಗದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಇದೀಗ ಕೆ.ಎಸ್.ಈಶ್ವರಪ್ಪ ಅವರ ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿನ ನಿವಾಸದಲ್ಲಿರುವ ಮನೆ ಕೆಲಸದವನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಕೆ.ಎಸ್.ಈಶ್ವರಪ್ಪ ಹಾಗೂ ಅವರ ಕುಟುಂಬಸ್ಥರಿಗೆ ಕೊರೊನಾ ಸೋಂಕು ತಗುಲಿರುವ ಭೀತಿ ಉಂಟಾಗಿದ್ದು, ಸಚಿವ ಈಶ್ವರಪ್ಪ