ಜಲ ಸಂಪನ್ಮೂಲ ಖಾತೆ ಸಚಿವ ಎಂ.ಬಿ. ಪಾಟೀಲ್ ಅವರು ಪ್ರಯಾಣಿಸುತ್ತಿದ್ದ ಕಾರ್ ಟೈರ್ ಸ್ಪೋಟಗೊಂಡು ಪಲ್ಟಿಯಾಗಿದ್ದು ಸಚಿವರು ಸೇರಿದಂತೆ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಸಚಿವ ಪಾಟೀಲ್ ಉತ್ತರ ಕನ್ನಡ ಜಿಲ್ಲೆಯ ಉಳವಿಯಲ್ಲಿ ನಡೆಯಲಿರುವ ಸಿದ್ಧರಾಮೇಶ್ವರ ಜಯಂತಿ ಉದ್ಘಾಟನೆಗೆ ಸಾಗುತ್ತಿದ್ದಾಗ ಕೆರೂರು ಸಮೀಪ ರಸ್ತೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಘಟನೆ ನಡೆದಿದೆ. ಟೈರ್ ಸ್ಪೋಟಗೊಂಡ ಪರಿಣಾಮ ಚಾಲಕ ನಿಯಂತ್ರಣವನ್ನು ಕಳೆದುಕೊಂಡಿದ್ದಾನೆ. ಸಚಿವರು, ಅವರ ಕಾರ್