ಕುರುಬ ಸಮುದಾಯದ ಬಗ್ಗೆ ಸಚಿವ ಮಾಧುಸ್ವಾಮಿ ವಿವಾದಾತ್ಮಕ ಹೇಳಿಕೆ ; ಮಾಧುಸ್ವಾಮಿ ಪರ ಕ್ಷಮೆಯಾಚಿಸಿದ ಸಿಎಂ

ಬೆಂಗಳೂರು, ಬುಧವಾರ, 20 ನವೆಂಬರ್ 2019 (10:15 IST)

ಬೆಂಗಳೂರು : ಕುರುಬ ಸಮುದಾಯದ ಬಗ್ಗೆ ಸಚಿವ ಮಾಧುಸ್ವಾಮಿ ಹೇಳಿಕೆ ವಿಚಾರಕ್ಕೆ ಮಾಧುಸ್ವಾಮಿ ಪರ ಕ್ಷಮೆಯಾಚಿಸಿದ್ದಾರೆ.
ಹುಳಿಯಾರು ಸರ್ಕಲ್ ಗೆ ಕನಕದಾಸರ ಹೆಸರಿಡುವ ವಿಚಾರಕ್ಕೆ ಕುರುಬ ಸಮುದಾಯದ ಬಗ್ಗೆ ಸಚಿವ ಮಾಧುಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಕುರುಬ ಸಮುದಾಯದವರು ಮಾಧುಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದೀಗ ಈ ಪರಿಸ್ಥಿತಿಯನ್ನು ತಿಳಿಗೊಳಿಸುವ ನಿಟ್ಟಿನಲ್ಲಿ ಸಿಎಂ ಬಿಎಸ್ ವೈ ಮಾಧುಸ್ವಾಮಿ ಪರ ಕ್ಷಮೆಯಾಚಿಸಿದ್ದಾರೆ.  ಹುಳಿಯಾರು ಸರ್ಕಲ್ ಗೆ ಕನಕದಾಸರ ಹೆಸರಿಡೋಕೆ ನಮ್ಮ ತಕರಾರಿಲ್ಲ. ಈ ಬಗ್ಗೆ ಸಚಿವ ಮಾಧುಸ್ವಾಮಿಗೂ ಯಾವುದೇ ತಕರಾರಿಲ್ಲ ಎಂದು ಹೇಳಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್ ಸಿಪಿ ಸರ್ಕಾರದ ಭವಿಷ್ಯ ಇಂದು ನಿರ್ಧಾರ

ಮುಂಬೈ: ಮಹಾರಾಷ್ಟ್ರದಲ್ಲಿ ಅತಂತ್ರ ಸ್ಥಿತಿಗೆ ಇಂದು ಒಂದು ಹಂತದ ಬ್ರೇಕ್ ಬೀಳುವ ನಿರೀಕ್ಷೆಯಿದೆ. ...

news

ಮಾಷರ್ಲ್ ಗಳ ಹೊಸ ಸಮವಸ್ತ್ರದ ಬಗ್ಗೆ ವ್ಯಾಪಕ ಟೀಕೆ; ನಿರ್ಧಾರ ಮರುಪರಿಶೀಲನೆಗೆ ಆದೇಶಿಸಿದ ಉಪ ರಾಷ್ಟ್ರಪತಿ

ನವದೆಹಲಿ : ರಾಜ್ಯಸಭೆ ಮಾಷರ್ಲ್ ಗಳ ಹೊಸ ಸಮವಸ್ತ್ರದ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದು, ಭಾರತೀಯ ...

news

ಸೇಲ್ಸ್ ಮ್ಯಾನ್ ಜೊತೆ ಅನೈತಿಕ ಸಂಬಂಧಕ್ಕಾಗಿ ಪತಿಯನ್ನೇ ಕೊಂದ ಪತ್ನಿ

ಲಕ್ನೋ : ಸೇಲ್ಸ್ ಮ್ಯಾನ್ ಜೊತೆ ಅನೈತಿಕ ಸಂಬಂಧ ಹೊಂದಿದ್ದ ನಾಲ್ಕು ಮಕ್ಕಳ ತಾಯಿ ತನ್ನ ಪತಿಯನ್ನೇ ಕೊಂದ ...

news

ಗೋವನ್ನು ತಿನ್ನುವವರು ವೃದ್ಧ ತಂದೆಯನ್ನು ತಿನ್ನಲು ಹೇಸಲ್ಲ- ಬಾಬಾ ರಾಮ್ ದೇವ್

ಉಡುಪಿ : ತಾಯಿಗೆ ಸಮಾನವಾದ ಗೋವು ತಿನ್ನುವವರು ವೃದ್ಧ ತಂದೆಯನ್ನು ತಿನ್ನಲು ಹೇಸಲ್ಲ ಎಂದು ಯೋಗ ಗುರು ಬಾಬಾ ...