ಇಂದು ನೂತನ ಸಚಿವರ ಪಟ್ಟಿ ಬಿಡುಗಡೆ; ಸಿಎಂ ಮಾಹಿತಿ

ಬೆಂಗಳೂರು| pavithra| Last Modified ಮಂಗಳವಾರ, 12 ಜನವರಿ 2021 (13:50 IST)
ಬೆಂಗಳೂರು : ರಾಜ್ಯದ ಸಚಿವ ಸಂಪುಟ ವಿಸ್ತರಣೆಯ ಕುರಿತು ಭಾರೀ ಕುತೂಹಲ ಉಂಟಾಗಿದ್ದು, ಶೀಘ್ರದಲ್ಲಿಯೇ ಯಾರು ಸಚಿವರಾಗಲಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಲಿದೆ.

ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ,  ನಾಳೆ ಸಂಜೆ 4 ಗಂಟೆಗೆ ನೂತನ ಸಚಿವರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಸಂಜೆಯೊಳಗೆ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡ್ತೇನೆ. ಯಾರು ಸಚಿವರಾಗುತ್ತಾರೆಂದು ಸಂಜೆ ತಿಳಿಸುತ್ತೇನೆ. ಸಚಿವರಾಗುವವರಿಗೆ ಇಂದು ಸಂಜೆ ಮಾಹಿತಿ ನೀಡುತ್ತೇನೆ ಎಂದು ಹೇಳಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :