ಗ್ರಾಮೀಣ ಪ್ರದೇಶದ ಜನರು ನಗರ ಪ್ರದೇಶಕ್ಕೆ ಬರುವುದನ್ನು ನಿರ್ಭಂದಿಸುವಂತೆ ಸಚಿವರು ಹೇಳಿದ್ದಾರೆ. ದಾವಣಗೆರೆ ನಗರ ಪ್ರದೇಶದಲ್ಲಿ ವ್ಯಾಪಿಸುತ್ತಿರುವ ಕೊರೋನಾ ಸೋಂಕು ಗ್ರಾಮೀಣ ಪ್ರದೇಶಕ್ಕೆ ಹಬ್ಬದಂತೆ ತಡೆಗಟ್ಟಲು ಜಿಲ್ಲೆಯ ಗ್ರಾಮೀಣ ಪ್ರದೇಶದ ಜನರು ನಗರ ಪ್ರದೇಶಕ್ಕೆ ಬರುವುದನ್ನು ನಿರ್ಭಂದಿಸುವಂತೆ ರಾಜ್ಯ ನಗರಾಭಿವೃದ್ಧಿ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಜಿಲ್ಲಾ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.ದಾವಣಗೆರೆ ಗ್ರೀನ್ ಝೋನ್ ಗೆ ತೆರಳಿದ್ದು ಸಂತಸ ತಂದಿತ್ತು. ಆದರೆ, ಒಮ್ಮೆಲೆ 28