ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ್ದ ಶ್ರೀನಿವಾಸ ಪ್ರಸಾದ್ ರನ್ನ ಬಾಗಿಲ ಬಳಿಯೇ ಬಂದು ಶ್ರೀನಿವಾಸ ಪ್ರಸಾದ್ ರನ್ನು ಸ್ವಾಗತಿಸಿ ಮನೆಯೊಳಗೆ ಕರೆದೊಯ್ದರು ಯಡಿಯೂರಪ್ಪ.ಬಿ.ಎಸ್. ಯಡಿಯೂರಪ್ಪ ಭೇಟಿ ಬಳಿಕ ಚಾಮರಾಜನಗರ ಲೋಕಸಭೆ ಕ್ಷೇತ್ರದ ವಿಜೇತ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಪ್ರಸಾದ್ ಹೇಳಿಕೆ ನೀಡಿದ್ದು, ಲೋಕಸಭೆ ಚುನಾವಣೆ ಫಲಿತಾಂಶ ಬಳಿಕ ದೂರವಾಣಿ ಮೂಲಕ ಬಿಎಸ್ ವೈಯವರನ್ನು ಮಾತನಾಡಿಸಿದ್ದೆ. ಇವಾಗ ಖುದ್ದು ಬಿಎಸ್ ವೈ ಭೇಟಿ ಮಾಡಿದೆ. ಅವ್ರ ನೇತೃತ್ವದಲ್ಲಿ ಚುನಾವಣೆಯಲ್ಲಿ ದಾಖಲೆ ಮಾಡಿದ್ದೇವೆ. ಕೇಂದ್ರದಲ್ಲಿ