ಬೆಂಗಳೂರು : ಹೊಸ ಮಾರ್ಗಸೂಚಿಯೊಂದಿಗೆ ವಿದ್ಯಾಗಮ ಆರಂಭ ಮಾಡಲಾಗುವುದು ಎಂದು ಶಿಕ್ಷಣ್ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಳ್ಳವರು ಮಾತ್ರ ಆನ್ ಲೈನ್ ಶಿಕ್ಷಣ ಪಡೆಯುತ್ತಿದ್ದಾರೆ. ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ವಿದ್ಯಾಗಮ ಆರಂಭ ಮಾಡಲಾಗಿತ್ತು. ಶಿಕ್ಷಕರಿಗೆ ಕೊರೊನಾ ಬಂದ ಹಿನ್ನಲೆಯಲ್ಲಿ ವಿದ್ಯಾಗಮ ನಿಲ್ಲಿಸಲಾಯಿತು. ದೇವಾಲಯಗಳ ಆವರಣದಲ್ಲಿ ಪಾಠ ಮಾಡಲಾಗುತ್ತಿತ್ತು. ಕೆಲ ಹೆಣ್ಣುಮಕ್ಕಳು ಕಳಿಸಲ್ಲವೆಂದು ಪೋಷಕರು ಹೇಳ್ತಿದ್ರು. ಕೆಲ ಸಂದರ್ಭದಲ್ಲಿ