ಬೆಂಗಳೂರು : ಶ್ರೀಗಳು ಲಿಂಗೈಕ್ಯರಾದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮೂರು ದಿನ ಶೋಕಾಚರಣೆ ಘೋಷಿಸಿದರೂ ಕೂಡ ಖಾಸಗಿ ಹೋಟೆಲಿನಲ್ಲಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಿದ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ತರಾಟೆಗೆ ತೆಗೆದುಕೊಂಡಿದ್ದಾರೆ. ಶೋಕಾಚರಣೆಯ ದಿನ ಆಯೋಜಿಸಿದ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಕಾರ್ಯಕ್ರಮಕ್ಕೆ ಭಾರೀ ಟೀಕೆ ಕೇಳಿ ಬಂದ ಹಿನ್ನೆಲೆಯಲ್ಲಿ ಈ ವಿಚಾರ ಹೈಕಮಾಂಡ್ ತಿಳಿದಿದ್ದು, ಹೀಗಾಗಿ ರಾಜ್ಯ ಕಾಂಗ್ರೆಸ್