ಬೆಂಗಳೂರು : ಸಿ.ಪಿ.ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನ ನೀಡಬಾರದೆಂದು ಬಿಜೆಪಿ ಶಾಸಕರು ಜಿದ್ದಿಗೆ ಬಿದ್ದಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಿ.ಪಿ.ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಹೇಳಿದ್ದು, ಈ ಬಗ್ಗೆ ಬಿಜೆಪಿ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಈ ಬಗ್ಗೆ ಚರ್ಚಿಸಲು ಡಿ.7 ಅಥವಾ 8ರಂದು ಬಿಜೆಪಿಯ ಸಚಿವಾಕಾಂಕ್ಷಿಗಳ ಸಭೆ ಕರೆದಿದ್ದಾರೆ.ವಿಧಾನಸೌಧ ಅಥವಾ ಬಿಜೆಪಿ ಕಚೇರಿಯಲ್ಲಿ ಈ